ನವದೆಹಲಿ: ಗೋಧಿ ಉತ್ಪಾದನೆಯು 2022–23ರ ಬೆಳೆ ವರ್ಷದಲ್ಲಿ (ಜುಲೈ–ಜೂನ್) ಸರ್ಕಾರ ಮಾಡಿರುವ ಅಂದಾಜನ್ನು ಮೀರುವ ಸಾಧ್ಯತೆ ಇದೆ ಎಂದು ಕೃಷಿ ಆಯುಕ್ತ ಪಿ.ಕೆ. ಸಿಂಗ್ ಗುರುವಾರ ಹೇಳಿದ್ದಾರೆ.

2022–23ರ ಬೆಳೆ ವರ್ಷಕ್ಕೆ ದಾಖಲೆಯ 11.21 ಕೋಟಿ ಟನ್ ಗೋಧಿ ಉತ್ಪಾದನೆ ಆಗುವ ಅಂದಾಜನ್ನು ಸರ್ಕಾರ ಮಾಡಿದೆ. ಅತಿಯಾದ ತಾಪಮಾನವು ಕೆಲವು ಭಾಗಗಳಲ್ಲಿ ಗೋಧಿಯ ಗುಣಮಟ್ಟದ ಮೇಲೆ ಪರಿಣಾಮ ಬೀರಿರುವ ಆತಂಕದ ನಡುವೆಯೇ ಗೋಧಿ ಬೆಳೆಯುವ ಪ್ರಮುಖ ರಾಜ್ಯಗಳಲ್ಲಿ ಇಳುವರಿ ಹೆಚ್ಚಾಗಿರುವುದರಿಂದ ಅಂದಾಜು ಮೀರಿ ಉತ್ಪಾದನೆ ಆಗುವ ನಿರೀಕ್ಷೆ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

2020–21ನೇ ಬೆಳೆ ವರ್ಷದಲ್ಲಿ 10.95 ಕೋಟಿ ಟನ್ ಗೋಧಿ ಉತ್ಪಾದನೆ ಆಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.