ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಲ್ಡ್‌ಕ್ರಾಫ್ಟ್: ಹೊಸ ಉತ್ಪನ್ನ ಬಿಡುಗಡೆ

Last Updated 15 ನವೆಂಬರ್ 2019, 19:37 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಭಾರತದಲ್ಲಿ ವೈಲ್ಡ್‌ಕ್ರಾಫ್ಟ್‌ ಉತ್ಪನ್ನಗಳ ಮಾರಾಟ ಶೇ 60ರಷ್ಟಿದ್ದು, ದೇಶದ ಉಳಿದೆಡೆ ಮತ್ತು ವಿದೇಶಗಳಲ್ಲೂ ವಹಿವಾಟು ವಿಸ್ತರಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಗೌತಮ್‌ ದುಬ್ಲಿಷ್‌ ಹೇಳಿದ್ದಾರೆ.

ಸಂಸ್ಥೆಯ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಅವರು,ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ವಿನ್ಯಾಸದ ಉತ್ಪನ್ನಗಳನ್ನು ರೂಪಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೊಸ ಉತ್ಪನ್ನಗಳಾದ ಪೊಲಕ್ಸ್, ಪೊಲಾರಿಸ್‌, ವೆಗಾ, ರೀಗಲ್‌ ಹೆಸರಿನ ಪ್ರಯಾಣ ಬ್ಯಾಗ್‌, ಟ್ರಾಲಿಗಳನ್ನು ಪರಿಚಯಿಸಲಾಗಿದೆ. ಇವುಗಳ ಬೆಲೆ ₹ 1,779 ರಿಂದ ₹ 6,999ವರೆಗೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT