ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಕಸ್ಮಿಕ ಲಾಭದ ಮೇಲಿನ ತೆರಿಗೆ ಇಳಿಕೆ: ಶನಿವಾರದಿಂದಲೇ ಜಾರಿ

Published 15 ಜೂನ್ 2024, 15:38 IST
Last Updated 15 ಜೂನ್ 2024, 15:38 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ದೇಶದಲ್ಲಿ ಉತ್ಪಾದನೆಯಾಗುವ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ ₹ 5,200ರಿಂದ ₹ 3,250ಕ್ಕೆ ಇಳಿಸಿದೆ.

ಈ ಆದೇಶವು ಶನಿವಾರದಿಂದಲೇ ಜಾರಿಗೆ ಬರಲಿದೆ.

ವಿಶೇಷ ಹೆಚ್ಚುವರಿ ಅಬಕಾರಿ ಸುಂಕದ (ಎಸ್‌ಎಇಡಿ) ರೂಪದಲ್ಲಿ ಈ ತೆರಿಗೆ ವಿಧಿಸಲಾಗುತ್ತದೆ. ರಫ್ತು ಮಾಡುವ ಡೀಸೆಲ್‌, ಪೆಟ್ರೋಲ್‌ ಮತ್ತು ವಿಮಾನ ಇಂಧನದ (ಎಟಿಎಫ್‌) ಮೇಲೆ ಈ ಸುಂಕ ಏರಿಕೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT