ಬುಧವಾರ, ಅಕ್ಟೋಬರ್ 21, 2020
21 °C
ಮೊದಲ ತ್ರೈಮಾಸಿಕದ ಹಣಕಾಸು ಸಾಧನೆ

ವಿಪ್ರೊ: ₹ 2,390 ಕೋಟಿ ನಿವ್ವಳ ಲಾಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಪ್ರೊ

ಬೆಂಗಳೂರು: ದೇಶದ ಮೂರನೇ ಅತಿದೊಡ್ಡ ಸಾಫ್ಟ್‌ವೇರ್‌ ರಫ್ತು ಸೇವಾ ಸಂಸ್ಥೆಯಾಗಿರುವ ವಿಪ್ರೊ, ಜೂನ್‌ಗೆ ಕೊನೆಗೊಂಡ ಮೊದಲ ತ್ರೈಮಾಸಿಕದಲ್ಲಿ ₹2,390 ಕೋಟಿ ನಿವ್ವಳ ಲಾಭ ಗಳಿಸಿದೆ.

ವರ್ಷದ ಹಿಂದಿನ ಇದೇ ಅವಧಿಯಲ್ಲಿ ₹2,387.6 ಕೋಟಿ ನಿವ್ವಳ ಲಾಭ ಗಳಿಸಿತ್ತು. ನಿವ್ವಳ ಲಾಭದ ವಾರ್ಷಿಕ ಹೆಚ್ಚಳವು ಕೇವಲ ಶೇ 0.1ರಷ್ಟಿದೆ. ಕಂಪನಿಯ ಒಟ್ಟು ವರಮಾನವು ವರ್ಷದ ಹಿಂದಿನ ₹15,566.6 ಕೋಟಿಗೆ ಹೋಲಿಸಿದರೆ ₹15,571.4 ಕೋಟಿಗಳಷ್ಟಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು