ಬೆಂಗಳೂರು: ವಂಡರ್ ಲಾ ಪಾರ್ಕ್‌ನಲ್ಲಿ ಡಿಸೆಂಬರ್ 23ರಿಂದ ಜನವರಿ 1ರ ವರೆಗೆ ಕ್ರಿಸ್‌ಮಸ್ ಆಚರಣೆ ನಡೆಯಲಿದೆ. ಈ ವೇಳೆ ಪಾರ್ಕ್‌ಗೆ ಭೇಟಿ ನೀಡುವ ಅತಿಥಿಗಳಿಗೆ ವಿಶೇಷ ಆಟೋಟಗಳನ್ನು ಹಮ್ಮಿಕೊಳ್ಳಲಾಗಿದೆ.

ಲೈವ್ ಶೋಗಳು, ಫನ್ ಗೇಮ್ಸ್, ಫುಡ್ ಫೆಸ್ಟ್ ಕೂಡ ಆಯೋಜಿಸಲಾಗಿದೆ. ಆ ದಿನಗಳಲ್ಲಿ ಸಂಜೆ 6ರಿಂದ ರಾತ್ರಿ 8.30ರ ವರೆಗೆ ಈ ಎಲ್ಲಾ ಕಾರ್ಯಕ್ರಮಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 80372 30333 ಅಥವಾ 80350 73966 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.