ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗತ್ತು ಆರ್ಥಿಕ ಹಿಂಜರಿತದ ಕಡೆ ಸಾಗುತ್ತಿದೆ: ಡಬ್ಲ್ಯುಟಿಒ

Last Updated 27 ಸೆಪ್ಟೆಂಬರ್ 2022, 14:32 IST
ಅಕ್ಷರ ಗಾತ್ರ

ಜಿನೆವಾ: ಜಗತ್ತು ಆರ್ಥಿಕ ಹಿಂಜರಿತದ ಕಡೆ ಸಾಗುತ್ತಿದೆ, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ತೀವ್ರ ಕ್ರಮಗಳನ್ನು ಕೈಗೊಳ್ಳುವ ಅಗತ್ಯ ಇದೆ ಎಂದು ವಿಶ್ವ ವ್ಯಾಪಾರ ಸಂಘಟನೆಯ (ಡಬ್ಲ್ಯುಟಿಒ) ಮಹಾನಿರ್ದೇಶಕಿ ಎಂಗೊಜಿ ಒಕೊಂಜೊ ಐವಿಲಾ ಹೇಳಿದ್ದಾರೆ.

ರಷ್ಯಾ–ಉಕ್ರೇನ್ ಯುದ್ಧ, ಹವಾಮಾನ ಬಿಕ್ಕಟ್ಟು, ಆಹಾರ ವಸ್ತುಗಳ ಬೆಲೆ ಹಾಗೂ ಇಂಧನ ಬೆಲೆ ಹೆಚ್ಚಳ, ಕೋವಿಡ್‌–19 ಪರಿಣಾಮಗಳು ಜಾಗತಿಕ ಆರ್ಥಿಕ ಹಿಂಜರಿತಕ್ಕೆ ಪೂರಕವಾದ ವಾತಾವರಣ ಸೃಷ್ಟಿ ಮಾಡುತ್ತಿವೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT