ಯಾದಗಿರಿ: ಹೊರಗುತ್ತಿಗೆ ರದ್ದು, ಸಮರ್ಪಕ ಸಿಬ್ಬಂದಿ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಲ್ ಇಂಡಿಯಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಷನ್ ಮೇ 25 ಮತ್ತು 26ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ ಎಂದು ಸ್ಟೇಟ್ ಬ್ಯಾಂಕ್ ಸ್ಟಾಫ್ ಯೂನಿಯನ್ ರಾಜ್ಯ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ಮೆಸೆಂಜರ್ಗಳು ಮತ್ತು ಶಸ್ತ್ರಸಜ್ಜಿತ ರಕ್ಷಕರ ತಕ್ಷಣ ನೇಮಕಾತಿ, 2019ರಿಂದ ಸೇರ್ಪಡೆಯಾದ ನೌಕರರಿಗೆ ಐಸಿಟಿ ವರ್ಗಾವಣೆ ಜಾರಿಗೆ ತರಬೇಕು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಳಗಿನ ವೇತನ ಸಮಾನತೆ ಸಮಸ್ಯೆಗಳನ್ನು ಪರಿಹರಿಸಬೇಕು. ಎನ್ಪಿಎಸ್ ಒಳಪಡುವ ನೌಕರರಿಗೆ ಪಿಂಚಣಿ ನಿಧಿ ನಿರ್ವಹಣೆ ಬದಲಾಯಿಸಲು ಆಯ್ಕೆಯನ್ನು ಒದಗಿಸುವುದು, ವೈದ್ಯಕೀಯ ಮರುಪಾವತಿ ಯೋಜನೆಯಲ್ಲಿ ಸುಧಾರಣೆ ಸೇರಿದಂತೆ ಇತರೆ ಬೇಡಿಕೆಗಳನ್ನು ಇರಿಸಿಕೊಂಡು ಹೋರಾಟ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-30-1028760366

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.