ಗುರುವಾರ , ಜೂಲೈ 2, 2020
28 °C

ಡಿಶ್‌ ಟಿವಿಯ ಸೇ 24ರಷ್ಟು ಷೇರು ಖರೀದಿಸಿದ ಯೆಸ್‌ ಬ್ಯಾಂಕ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಡಿಷ್‌ ಟಿವಿ ಇಂಡಿಯಾವು ಅಡಮಾನ ಇಟ್ಟಿದ್ದ ಶೇ 24ರಷ್ಟು ಷೇರನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ಯೆಸ್‌ ಬ್ಯಾಂಕ್‌ ಶನಿವಾರ ತಿಳಿಸಿದೆ.

ಸಾಲ ಬಾಕಿ ಉಳಿಸಿಕೊಂಡಿರುವುದರಿಂದ ಅಡಮಾನ ಇಟ್ಟಿದ್ದ 44,53,48,990 ಷೇರುಗಳನ್ನು ಸ್ವಾಧೀನಕ್ಕೆ ಪಡೆಯಲಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು