ನವದೆಹಲಿ: ಯೆಸ್ ಬ್ಯಾಂಕ್‌ನ ಸೆಪ್ಟೆಂಬರ್ ತ್ರೈಮಾಸಿಕದ ನಿವ್ವಳ ಲಾಭದ ಪ್ರಮಾಣದಲ್ಲಿ ಶೇಕಡ 74ರಷ್ಟು ಏರಿಕೆ ಆಗಿದೆ. ಈ ತ್ರೈಮಾಸಿಕದಲ್ಲಿ ಬ್ಯಾಂಕ್ ₹ 225 ಕೋಟಿ ನಿವ್ವಳ ಲಾಭ ಗಳಿಸಿದೆ.

ಖಾಸಗಿ ವಲಯದ ಈ ಬ್ಯಾಂಕ್ ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ₹ 129 ಕೋಟಿ ಲಾಭ ಗಳಿಸಿತ್ತು. ಈ ವರ್ಷದ ಜುಲೈ–ಸೆಪ್ಟೆಂಬರ್ ಅವಧಿಯಲ್ಲಿ ಬ್ಯಾಂಕ್‌ನ ಒಟ್ಟು ಆದಾಯವು ₹ 5,430 ಕೋಟಿಗೆ ಇಳಿಕೆ ಕಂಡಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ₹ 5,842 ಕೋಟಿ ಲಾಭ ಗಳಿಸಿತ್ತು.

ಯೆಸ್ ಬ್ಯಾಂಕ್‌ನ ನಿವ್ವಳ ಎನ್‌ಪಿಎ (ವಸೂಲಾಗದ ಸಾಲದ ಪ್ರಮಾಣ) ಶೇಕಡ 5.55ಕ್ಕೆ ಹೆಚ್ಚಳವಾಗಿದೆ. ಹಿಂದಿನ ವರ್ಷದ ಜುಲೈ–ಸೆಪ್ಟೆಂಬರ್ ಅವಧಿಯಲ್ಲಿ ಇದು ಶೇ 4.71ರಷ್ಟು ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.