ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀ ಕೇಂದ್ರದ ಶೇ 50ರಷ್ಟು ಸಿಬ್ಬಂದಿ ವಜಾ

Published 30 ಮಾರ್ಚ್ 2024, 16:24 IST
Last Updated 30 ಮಾರ್ಚ್ 2024, 16:24 IST
ಅಕ್ಷರ ಗಾತ್ರ

ನವದೆಹಲಿ: ಜೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌ (ಜಿಇಇಎಲ್‌) ಒಡೆತನಕ್ಕೆ ಸೇರಿದ ಬೆಂಗಳೂರಿನಲ್ಲಿರುವ ತಂತ್ರಜ್ಞಾನ ಮತ್ತು ನಾವೀನ್ಯತಾ ಕೇಂದ್ರದ (ಟಿಐಸಿ) ಶೇ 50ರಷ್ಟು ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಕಳೆದ ವರ್ಷ ಕೇಂದ್ರದ ವೆಚ್ಚವು ₹600 ಕೋಟಿ ದಾಟಿತ್ತು. ಕಂಪನಿಯ ವೆಚ್ಚವನ್ನು ಕಡಿಮೆ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಇಇಎಲ್‌ ತಿಳಿಸಿದೆ. 

ಈ ಕೇಂದ್ರದಲ್ಲಿ 650ಕ್ಕೂ ಹೆಚ್ಚು ಎಂಜಿನಿಯರ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕಂಪನಿಯು ಇತ್ತೀಚೆಗೆ ಪ್ರಕಟಿಸಿದ ವಾರ್ಷಿಕ ವರದಿಯಲ್ಲಿ ಹೇಳಲಾಗಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT