ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೊಮಾಟೊ ಸಹ ಸಂಸ್ಥಾಪಕ ಮೋಹಿತ್ ಗುಪ್ತ ರಾಜೀನಾಮೆ

Last Updated 18 ನವೆಂಬರ್ 2022, 21:06 IST
ಅಕ್ಷರ ಗಾತ್ರ

ನವದೆಹಲಿ: ಜೊಮಾಟೊ ಕಂಪನಿಯ ಸಹ ಸಂಸ್ಥಾಪಕ ಮೋಹಿತ್ ಗುಪ್ತ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗುಪ್ತ ಅವರು ನಾಲ್ಕೂವರೆ ವರ್ಷಗಳ ಹಿಂದೆ ಜೊಮಾಟೊ ಸೇರಿದ್ದರು. ಅವರಿಗೆ 2020ರಲ್ಲಿ ಸಹ ಸಂಸ್ಥಾಪಕ ಸ್ಥಾನಮಾನ ನೀಡಲಾಗಿತ್ತು. ಗುಪ್ತ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ವಿಚಾರವನ್ನು ಜೊಮಾಟೊ ಷೇರುಪೇಟೆಗೆ ಸ್ವಯಂಪ್ರೇರಿತವಾಗಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT