ನವದೆಹಲಿ: ಜಿಎಸ್ಟಿ, ಬಡ್ಡಿ ಹಾಗೂ ದಂಡ ಸೇರಿ ಒಟ್ಟು ₹23.26 ಕೋಟಿ ಪಾವತಿಸುವಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು, ಆನ್ಲೈನ್ ಆಹಾರ ವಿತರಣಾ ಸಂಸ್ಥೆಯಾದ ಜೊಮಾಟೊ ಕಂಪನಿಗೆ ನೋಟಿಸ್ ನೀಡಿದೆ.

ಇಲಾಖೆಯ ಸಹಾಯಕ ಆಯುಕ್ತರು ಹಣ ಪಾವತಿ ಸಂಬಂಧ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಕ್ಷಮ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಜೊಮಾಟೊ ತಿಳಿಸಿದೆ.

ಕಂಪನಿಯು ಸಲ್ಲಿಸಿರುವ 2018–19ನೇ ಆರ್ಥಿಕ ವರ್ಷದ ಜಿಎಸ್ಟಿ ರಿಟರ್ನ್ಸ್ಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯು (ಆಡಿಟ್) ಮಾಲ್ಯಮಾಪನ ಮಾಡಿದೆ. ಇದರ ಅನುಸಾರ ಈ ಮೊತ್ತ ಪಾವತಿಸುವಂತೆ ಆದೇಶಿಸಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.