ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೊಮ್ಯಾಟೊಗೆ ₹ 360 ಕೋಟಿ ನಷ್ಟ

Last Updated 10 ಆಗಸ್ಟ್ 2021, 16:57 IST
ಅಕ್ಷರ ಗಾತ್ರ

ನವದೆಹಲಿ: ಜೊಮ್ಯಾಟೊ ಕಂಪನಿಯು ಮಂಗಳವಾರ ತನ್ನ ಜೂನ್‌ ತ್ರೈಮಾಸಿಕದ ಫಲಿತಾಂಶವನ್ನು ಪ್ರಕಟಿಸಿದ್ದು, ₹ 360.7 ಕೋಟಿ ನಷ್ಟ ಅನುಭವಿಸಿರುವುದಾಗಿ ಹೇಳಿದೆ. ವೆಚ್ಚಗಳು ಹೆಚ್ಚಾಗಿದ್ದು ನಷ್ಟಕ್ಕೆ ಕಾರಣ ಎಂದು ತಿಳಿಸಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹ 99.8 ಕೋಟಿ ನಷ್ಟ ಅನುಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT