ಶುಕ್ರವಾರ, ಜುಲೈ 1, 2022
28 °C

ಜೊಮ್ಯಾಟೊ: ಹೆಚ್ಚಿದ ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಆಹಾರ ವಸ್ತುಗಳನ್ನು ಮನೆಬಾಗಿಲಿಗೆ ತಲುಪಿಸುವ ಜೊಮ್ಯಾಟೊ ಕಂಪನಿಯು ಮಾರ್ಚ್‌ ತ್ರೈಮಾಸಿಕದಲ್ಲಿ ₹ 359 ಕೋಟಿ ನಷ್ಟ ಅನುಭವಿಸಿದೆ. ವೆಚ್ಚಗಳು ಹೆಚ್ಚಾಗಿದ್ದು ನಷ್ಟಕ್ಕೆ ಒಂದು ಕಾರಣ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿ ₹ 134.2 ಕೋಟಿ ನಷ್ಟ ದಾಖಲಿಸಿತ್ತು. 2021–22ರ ಮಾರ್ಚ್‌ ತ್ರೈಮಾಸಿಕದಲ್ಲಿ ಕಂಪನಿ ₹ 1,211 ಕೋಟಿ ವರಮಾನ ಗಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.