ಮ್ಯಾಕ್ಸ್ ಫೈನಾನ್ಶಿಯಲ್ ಸರ್ವಿಸಸ್ ಷೇರಿನ ಬೆಲೆ ₹1,980 ಆಗಲಿದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸಸ್ ಹೇಳಿದೆ. ಎಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ನಲ್ಲಿ (ಮ್ಯಾಕ್ಸ್ಲೈಫ್) ಮ್ಯಾಕ್ಸ್ ಫೈನಾನ್ಶಿಯಲ್ ಸರ್ವಿಸಸ್ ಮತ್ತು ಎಕ್ಸಿಸ್ ಬ್ಯಾಂಕ್ ಜಂಟಿ ಪಾಲುದಾರಿಕೆ ಹೊಂದಿವೆ.

ಮಾರ್ಚ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಎಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ನ ಕಾರ್ಯಾಚರಣೆ ಉತ್ತಮವಾಗಿದ್ದು, ಎಪಿಇ ಶೇ 18ರಷ್ಟು ಹೆಚ್ಚಳವಾಗಿ ₹3,590 ಕೋಟಿಯಷ್ಟಾಗಿದೆ. ಕಳೆದ ಪೂರ್ಣ ಆರ್ಥಿಕ ವರ್ಷದಲ್ಲಿ ಎಪಿಇ ಶೇ 20ರಷ್ಟು ಬೆಳವಣಿಗೆ ದಾಖಲಿಸಿದೆ.

ಕಂಪನಿಯ ಹೊಸ ವ್ಯವಹಾರ ಮೌಲ್ಯವು (ವಿಎನ್ಬಿ) ಶೇ 19ರಷ್ಟು ಏರಿಕೆಯಾಗಿದ್ದು, ₹1,010 ಕೋಟಿಯಷ್ಟಾಗಿದೆ. ಕಳೆದ ಪೂರ್ಣ ಆರ್ಥಿಕ ವರ್ಷದಲ್ಲಿ ಇದು ಶೇ 26ರಷ್ಟು ಹೆಚ್ಚಳವಾಗಿದ್ದು, ₹2,650 ಕೋಟಿಯಷ್ಟಾಗಿದೆ.

ಬುಧವಾರದ ವಹಿವಾಟಿನ ಅಂತ್ಯದ ವೇಳೆಗೆ ಮ್ಯಾಕ್ಸ್ ಫೈನಾನ್ಶಿಯಲ್ ಸರ್ವಿಸಸ್ನ ಷೇರಿನ ಬೆಲೆ ₹1,598.55 ಆಗಿದೆ.

(ಬ್ರೋಕರೇಜ್ ಕಂಪನಿಗಳು ನೀಡುವ ವಿವರ, ಮಾಹಿತಿಗೆ ಪತ್ರಿಕೆ ಹೊಣೆಯಲ್ಲ)

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-2096782081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.