ಉನ್ನಾವೊ ಪ್ರಕರಣ: ಸೆಂಗರ್ ಶಿಕ್ಷೆ ಅಮಾನತು ಪ್ರಶ್ನಿಸಿ SC ಮೊರೆಹೋದ ಸಂತ್ರಸ್ತೆ
Unnao Rape Case: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗರ್ ಅವರಿಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ದೆಹಲಿ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.Last Updated 24 ಡಿಸೆಂಬರ್ 2025, 10:59 IST