ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್: ಜಯ್ ಶಾ, ಕ್ರಿಸ್ಟಿ ಕೊವೆಂಟ್ರಿ ಚರ್ಚೆ
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸ್ಪರ್ಧೆ ಮರು ಸೇರ್ಪಡೆಯಾದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಜಯ್ ಶಾ ಅವರು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷೆ ಕ್ರಿಸ್ಟಿ ಕೊವೆಂಟ್ರಿ ಅವರನ್ನು ಲೂಸಾನ್‌ನಲ್ಲಿ ಭೇಟಿಯಾಗಿ ಚರ್ಚಿಸಿದರು.
Last Updated 30 ಅಕ್ಟೋಬರ್ 2025, 16:20 IST