ಶನಿವಾರ, ಜೂನ್ 19, 2021
27 °C

ಕೋವಿಡ್‌: ಜೋಯಾಲುಕ್ಕಾಸ್‌ನಿಂದ ₹ 50 ಲಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19 ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿರುವ ಚಿನ್ನಾಭರಣ ಮಾರಾಟ ಕಂಪನಿಯಾದ ಜೋಯಾಲುಕ್ಕಾಸ್‌, ಕೇರಳದ ತ್ರಿಶೂರ್‌ನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿನ ಸೌಲಭ್ಯ ಹೆಚ್ಚಿಸಲು ₹ 50 ಲಕ್ಷ ದೇಣಿಗೆ ನೀಡಿದೆ.

ತ್ರಿಶೂರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಗೆ ಈ ಮೊತ್ತವನ್ನು ಜೋಯಾಲುಕ್ಕಾಸ್ ಕಂಪನಿಯ ಸಿಎಂಡಿ ಜಾಯ್ ಅಲುಕ್ಕಾಸ್ ಅವರು ಹಸ್ತಾಂತರಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸಂಕಷ್ಟದಲ್ಲಿ ಇರುವ ರೋಗಿಗಳಿಗೆ ನೆರವಾಗಲು ಒಟ್ಟು ₹ 15 ಕೋಟಿ ಒದಗಿಸುವುದಾಗಿಯೂ ಜಾಯ್ ಅಲುಕ್ಕಾಸ್ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.