ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಕ್‌ ಮಹೀಂದ್ರ ಬ್ಯಾಂಕ್‌ ಲಾಭ ಶೇ 14ರಷ್ಟು ಹೆಚ್ಚಳ

Published 29 ಏಪ್ರಿಲ್ 2023, 15:59 IST
Last Updated 29 ಏಪ್ರಿಲ್ 2023, 15:59 IST
ಅಕ್ಷರ ಗಾತ್ರ

ಮುಂಬೈ: ಕೋಟಕ್‌ ಮಹೀಂದ್ರ ಬ್ಯಾಂಕ್‌ ನಿವ್ವಳ ಲಾಭವು 2023ರ ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 14.29ರಷ್ಟು ಹೆಚ್ಚಾಗಿ ₹4,566 ಕೋಟಿಗೆ ಏರಿಕೆ ಆಗಿದೆ.

ನಿವ್ವಳ ಬಡ್ಡಿ ವರಮಾನ ₹4,521 ಕೋಟಿಯಿಂದ ₹6,1–3 ಕೋಟಿಗೆ ಏರಿಕೆ ಆಗಿದೆ ಎಂದು ಹೇಳಿದೆ. ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣವು ಶೇ 2.34 ರಿಂದ ಶೇ 1.78ಕ್ಕೆ ಇಳಿಕೆ ಕಂಡಿದೆ.

2022–23ನೇ ಹಣಕಾಸು ವರ್ಷಕ್ಕೆ ಬ್ಯಾಂಕ್‌ನ ನಿವ್ವಳ ಲಾಭ ಶೇ 23ರಷ್ಟು ಹೆಚ್ಚಾಗಿ ₹14,925 ಕೋಟಿಗೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT