ಎಲ್ ಕೆಜಿ, ಪಿಯುಸಿ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ: ಮಧು ಬಂಗಾರಪ್ಪ
Karnataka Education: ಅಪೌಷ್ಟಿಕತೆ ಹೋಗಲಾಡಿಸಿ ಮಕ್ಕಳ ಕಲಿಕೆಗೆ ನೆರವಾಗಲು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.Last Updated 21 ಡಿಸೆಂಬರ್ 2025, 7:19 IST