ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

ಸುದ್ದಿ

ADVERTISEMENT

ಆಂಧ್ರದಲ್ಲಿ ‘ಮಿಚಾಂಗ್‌’ ಅಬ್ಬರ: ತಿರುಪತಿಯಲ್ಲಿ ಉಕ್ಕಿ ಹರಿಯುತ್ತಿರುವ 5 ನದಿಗಳು

‘ಮಿಚಾಂಗ್‌’ ಚಂಡಮಾರುತ ಇಂದು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದೆ. ಇದರ ವೇಗ ಗಂಟೆಗೆ 90–100 ಕಿ.ಮೀ ಇದ್ದು, ಕ್ರಮೇಣ 110 ಕಿ.ಮೀ.ಗೆ ಏರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
Last Updated 5 ಡಿಸೆಂಬರ್ 2023, 8:16 IST
ಆಂಧ್ರದಲ್ಲಿ ‘ಮಿಚಾಂಗ್‌’ ಅಬ್ಬರ: ತಿರುಪತಿಯಲ್ಲಿ ಉಕ್ಕಿ ಹರಿಯುತ್ತಿರುವ 5 ನದಿಗಳು

ನಾಳಿನ INDIA ಸಭೆಯಲ್ಲಿ ಅಖಿಲೇಶ್‌ ಯಾದವ್‌ ಭಾಗವಹಿಸುವುದಿಲ್ಲ: ಎಸ್‌ಪಿ ವಕ್ತಾರ

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಬುಧವಾರ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಅಖಿಲೇಶ್ ಯಾದವ್‌ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ
Last Updated 5 ಡಿಸೆಂಬರ್ 2023, 8:07 IST
ನಾಳಿನ INDIA ಸಭೆಯಲ್ಲಿ ಅಖಿಲೇಶ್‌ ಯಾದವ್‌ ಭಾಗವಹಿಸುವುದಿಲ್ಲ: ಎಸ್‌ಪಿ ವಕ್ತಾರ

Mizoram: ಡಿ.8ರಂದು ಮಿಜೋರಾಂ ಮುಖ್ಯಮಂತ್ರಿಯಾಗಿ ಲಾಲ್ದುಹೋಮಾ ಪ್ರಮಾಣ ವಚನ

ಮಿಜೋರಾಂ ಮುಖ್ಯಮಂತ್ರಿಯಾಗಿ ಲಾಲ್ದುಹೋಮಾ ಅವರು ಡಿ.8ರಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 5 ಡಿಸೆಂಬರ್ 2023, 7:46 IST
Mizoram: ಡಿ.8ರಂದು ಮಿಜೋರಾಂ ಮುಖ್ಯಮಂತ್ರಿಯಾಗಿ ಲಾಲ್ದುಹೋಮಾ ಪ್ರಮಾಣ ವಚನ

ಪಾಕ್: 'ಮೋಸ್ಟ್ ವಾಂಟೆಡ್' ಖಾಲಿಸ್ತಾನ ಭಯೋತ್ಪಾದಕ ಲಖ್ಬೀರ್ ಹೃದಯಾಘಾತದಿಂದ ಸಾವು

ಪಾಕಿಸ್ತಾನದಲ್ಲಿ ಖಾಲಿಸ್ತಾನ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 5 ಡಿಸೆಂಬರ್ 2023, 7:46 IST
ಪಾಕ್: 'ಮೋಸ್ಟ್ ವಾಂಟೆಡ್' ಖಾಲಿಸ್ತಾನ ಭಯೋತ್ಪಾದಕ ಲಖ್ಬೀರ್ ಹೃದಯಾಘಾತದಿಂದ ಸಾವು

3 ರಾಜ್ಯಗಳಲ್ಲಿ ಸೋಲು; ಮತಯಂತ್ರದ ವಿಶ್ವಾಸಾರ್ಹತೆ ಪ್ರಶ್ನಿಸಿದ ದಿಗ್ವಿಜಯ ಸಿಂಗ್

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಸೋಲಿನ ಬೆನ್ನಲ್ಲೇ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿಶ್ವಾಸಾರ್ಹತೆಯನ್ನು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಮಗದೊಮ್ಮೆ ಪ್ರಶ್ನೆ ಮಾಡಿದ್ದಾರೆ.
Last Updated 5 ಡಿಸೆಂಬರ್ 2023, 7:23 IST
3 ರಾಜ್ಯಗಳಲ್ಲಿ ಸೋಲು; ಮತಯಂತ್ರದ ವಿಶ್ವಾಸಾರ್ಹತೆ ಪ್ರಶ್ನಿಸಿದ ದಿಗ್ವಿಜಯ ಸಿಂಗ್

ಥಾಯ್ಲೆಂಡ್‌: ಬಸ್ ಅಪಘಾತದಲ್ಲಿ 14 ಮಂದಿ ಸಾವು, ಹಲವರಿಗೆ ಗಾಯ

ಥಾಯ್ಲೆಂಡ್‌ನ ಪಶ್ಚಿಮ ಪ್ರಾಂತ್ಯದಲ್ಲಿ ಬಸ್‌ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಮೃತಪಟ್ಟಿದ್ದಾರೆ.
Last Updated 5 ಡಿಸೆಂಬರ್ 2023, 7:00 IST
ಥಾಯ್ಲೆಂಡ್‌: ಬಸ್ ಅಪಘಾತದಲ್ಲಿ 14 ಮಂದಿ ಸಾವು, ಹಲವರಿಗೆ ಗಾಯ

Rajasthan Elections: ಜ.5ರಂದು ಕರಣ್‌ಪುರ ಕ್ಷೇತ್ರದ ಚುನಾವಣೆ, 8ರಂದು ಫಲಿತಾಂಶ

ಕಾಂಗ್ರೆಸ್ ಅಭ್ಯರ್ಥಿಯ ನಿಧನದಿಂದಾಗಿ ಮುಂದೂಡಲಾಗಿದ್ದ ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಚುನಾವಣೆ ಮುಂದಿನ ತಿಂಗಳು ನಡೆಯಲಿದೆ.
Last Updated 5 ಡಿಸೆಂಬರ್ 2023, 6:44 IST
Rajasthan Elections: ಜ.5ರಂದು ಕರಣ್‌ಪುರ ಕ್ಷೇತ್ರದ ಚುನಾವಣೆ, 8ರಂದು ಫಲಿತಾಂಶ
ADVERTISEMENT

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಸೃಷ್ಟಿಸಿದ ಆತಂಕ: ವಿಡಿಯೊಗಳಲ್ಲಿ ನೋಡಿ

ಮಿಚಾಂಗ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಭಾರಿ ಹಾನಿ ಸಂಭವಿಸಿದೆ.
Last Updated 5 ಡಿಸೆಂಬರ್ 2023, 6:14 IST
ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಸೃಷ್ಟಿಸಿದ ಆತಂಕ: ವಿಡಿಯೊಗಳಲ್ಲಿ ನೋಡಿ

ಮಣಿಪುರ ಹಿಂಸಾಚಾರ | ಅಮಿತ್ ಶಾ ಹೇಳಿಕೆ ವಾಸ್ತವಕ್ಕೆ ದೂರವಾಗಿದೆ: ಕಾಂಗ್ರೆಸ್‌

ಈಶಾನ್ಯ ರಾಜ್ಯದಲ್ಲಿ ಶಾಂತಿ ನೆಲೆಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ ವಾಸ್ತವ ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
Last Updated 5 ಡಿಸೆಂಬರ್ 2023, 6:08 IST
ಮಣಿಪುರ ಹಿಂಸಾಚಾರ | ಅಮಿತ್ ಶಾ ಹೇಳಿಕೆ ವಾಸ್ತವಕ್ಕೆ ದೂರವಾಗಿದೆ: ಕಾಂಗ್ರೆಸ್‌

ಭಯೋತ್ಪಾದಕರಿಗೆ ಆರ್ಥಿಕ ನೆರವು: ಕಾಶ್ಮೀರದ ಎಂಟು ಸ್ಥಳಗಳಲ್ಲಿ ಎನ್‌ಐಎ ದಾಳಿ

ಭಯೋತ್ಪಾದಕರಿಗೆ ಆರ್ಥಿಕ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದೆ.
Last Updated 5 ಡಿಸೆಂಬರ್ 2023, 5:57 IST
ಭಯೋತ್ಪಾದಕರಿಗೆ ಆರ್ಥಿಕ ನೆರವು: ಕಾಶ್ಮೀರದ ಎಂಟು ಸ್ಥಳಗಳಲ್ಲಿ ಎನ್‌ಐಎ ದಾಳಿ
ADVERTISEMENT