ಬುಧವಾರ, 5 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಮುಂದಿನ ಎಲ್ಲ ಚುನಾವಣೆಗೆ ಸಿದ್ದರಾಮಯ್ಯ ನೇತೃತ್ವ: ಡಿ.ಕೆ.ಸುರೇಶ್

DK Suresh: ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿಲ್ಲ. ಮುಂದಿನ ಎಲ್ಲ ಚುನಾವಣೆಗಳು ಅವರ ನೇತೃತ್ವದಲ್ಲೇ ನಡೆಯಲಿವೆ. ಮುಂದೆಯೂ ಅವರೇ ಮುಖ್ಯಮಂತ್ರಿಯಾಗಿರಬಹುದು’ ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದರು.
Last Updated 5 ನವೆಂಬರ್ 2025, 14:34 IST
ಮುಂದಿನ ಎಲ್ಲ ಚುನಾವಣೆಗೆ ಸಿದ್ದರಾಮಯ್ಯ ನೇತೃತ್ವ: ಡಿ.ಕೆ.ಸುರೇಶ್

ಪ್ರತಿ ಟನ್‌ ಕಬ್ಬಿಗೆ ಕಾರ್ಖಾನೆ ₹3,300, ಸರ್ಕಾರ ₹200 ನೀಡಲಿ: ಬೊಮ್ಮಾಯಿ ಸಲಹೆ

Sugarcane MSP: ಪ್ರತಿ ಟನ್‌ ಕಬ್ಬಿಗೆ ₹3,500 ದರ ಸಿಗುವಂತೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯ ಪ್ರವೇಶಿಸಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್‌ ಕಬ್ಬಿಗೆ ₹3,300 ಹಾಗೂ ರಾಜ್ಯ ಸರ್ಕಾರ ₹200 ನೀಡಬೇಕು ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.
Last Updated 5 ನವೆಂಬರ್ 2025, 14:17 IST
ಪ್ರತಿ ಟನ್‌ ಕಬ್ಬಿಗೆ ಕಾರ್ಖಾನೆ ₹3,300, ಸರ್ಕಾರ ₹200 ನೀಡಲಿ: ಬೊಮ್ಮಾಯಿ ಸಲಹೆ

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರೈತರ ಸರಣಿ ಆತ್ಮಹತ್ಯೆ: ಅಶೋಕ ಆರೋಪ

Congress Criticism: ಬೆಂಕಿ ಹಚ್ಚಿಕೊಂಡು ಮೃತಪಟ್ಟ ರೈತ ಮಂಜೇಗೌಡ ಸಾವಿಗೆ ಕಾಂಗ್ರೆಸ್‌ ಸರ್ಕಾರ ನೇರ ಕಾರಣ ಎಂಬ ಆರೋಪವನ್ನು ಆರ್.ಅಶೋಕ ಮಂಡಿಸಿದ್ದು, ಎರಡು ವರ್ಷಗಳಲ್ಲಿ 2 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 5 ನವೆಂಬರ್ 2025, 14:12 IST
ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರೈತರ ಸರಣಿ ಆತ್ಮಹತ್ಯೆ: ಅಶೋಕ ಆರೋಪ

ಕಬ್ಬು ಬೆಳೆಗಾರರ ಹೋರಾಟವನ್ನು ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ: ವಿಜಯೇಂದ್ರ

Sugarcane Farmers: ‘ಕಬ್ಬು ಬೆಳೆಗಾರರ ಹೋರಾಟವನ್ನು ರಾಜ್ಯ ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹತ್ತಿರದಲ್ಲೇ ಇದ್ದರೂ, ಹೋರಾಟಗಾರರ ಬಳಿ ಬಂದಿಲ್ಲ. ಸಕ್ಕರೆ ಸಚಿವರೂ ಇತ್ತ ಗಮನಹರಿಸಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.
Last Updated 5 ನವೆಂಬರ್ 2025, 14:03 IST
ಕಬ್ಬು ಬೆಳೆಗಾರರ ಹೋರಾಟವನ್ನು ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ: ವಿಜಯೇಂದ್ರ

ಕೇಂದ್ರದ ಜೊತೆಗೂಡಿ ಪ್ರಜಾತಂತ್ರದ ಕತ್ತು ಹಿಸುಕಿದ ಚುನಾವಣಾ ಆಯೋಗ: ಸಿದ್ದರಾಮಯ್ಯ

ಹರಿಯಾಣ ಚುನಾವಣಾ ಫಲಿತಾಂಶ ಬುಡುಮೇಲು; ರಾಹುಲ್ ಬಿಡುಗಡೆ ಮಾಡಿದ ದಾಖಲೆಗಳೇ ಸಾಕ್ಷಿ: ಸಿದ್ದರಾಮಯ್ಯ
Last Updated 5 ನವೆಂಬರ್ 2025, 13:53 IST
ಕೇಂದ್ರದ ಜೊತೆಗೂಡಿ ಪ್ರಜಾತಂತ್ರದ ಕತ್ತು ಹಿಸುಕಿದ ಚುನಾವಣಾ ಆಯೋಗ: ಸಿದ್ದರಾಮಯ್ಯ

SSLC PU Exams: ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷಾ ವೇಳಾಪಟ್ಟಿ  ಇಲ್ಲಿದೆ

SSLC PU Exams Schedule: ದ್ವಿತೀಯ ಪಿಯು ಪರೀಕ್ಷೆ ಫೆಬ್ರುವರಿ 28ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
Last Updated 5 ನವೆಂಬರ್ 2025, 12:41 IST
SSLC PU Exams: ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷಾ ವೇಳಾಪಟ್ಟಿ  ಇಲ್ಲಿದೆ

ಡಿಕೆಶಿ ಅವರಂತೂ ಮುಖ್ಯಮಂತ್ರಿ ಆಗುವುದಿಲ್ಲ: ಶ್ರೀರಾಮುಲು

Leadership Change: ಬೆಳಗಾವಿ ಅಧಿವೇಶನದ ಹೊತ್ತಿಗೆ ಹೊಸ ಮುಖ್ಯಮಂತ್ರಿ ಬರಲಿದ್ದು, ಡಿ.ಕೆ. ಶಿವಕುಮಾರ್ ಅವರು 2028ರ ತನಕ ಸಿಎಂ ಆಗುವ ಸಾಧ್ಯತೆಯಿಲ್ಲ ಎಂದು ಬಿ.ಶ್ರೀರಾಮುಲು ಹೇಳಿದ್ದಾರೆ. ಮೂರನೇ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂದರು.
Last Updated 5 ನವೆಂಬರ್ 2025, 11:00 IST
ಡಿಕೆಶಿ ಅವರಂತೂ ಮುಖ್ಯಮಂತ್ರಿ ಆಗುವುದಿಲ್ಲ: ಶ್ರೀರಾಮುಲು
ADVERTISEMENT

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ: ಚೆಲುವರಾಯಸ್ವಾಮಿ

Farmer Suicide Compensation: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಿಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Last Updated 5 ನವೆಂಬರ್ 2025, 8:59 IST
ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ: ಚೆಲುವರಾಯಸ್ವಾಮಿ

ಮಾಲೂರು ಕ್ಷೇತ್ರ | ರಾಜಕೀಯ ವಲಯದಲ್ಲಿ ಭಾರಿ ಕುತೂಹಲ: 11ಕ್ಕೆ ಮರು ಮತ ಎಣಿಕೆ

Malur Recount: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ ನ.11ರಂದು ನಡೆಯಲಿದೆ.
Last Updated 5 ನವೆಂಬರ್ 2025, 5:12 IST
ಮಾಲೂರು ಕ್ಷೇತ್ರ | ರಾಜಕೀಯ ವಲಯದಲ್ಲಿ ಭಾರಿ ಕುತೂಹಲ: 11ಕ್ಕೆ ಮರು ಮತ ಎಣಿಕೆ

ಅಂಬೇಡ್ಕರ್, ಬುದ್ಧನ ಮೂರ್ತಿ ಧ್ವಂಸ ಪ್ರಕರಣ: ಆರೋಪಿ ಬಂಧನ

Ambedkar Buddha Vandalism: ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಈಚೆಗೆ ಅಂಬೇಡ್ಕರ್ ಹಾಗೂ ಬುದ್ಧನ ಮೂರ್ತಿಗಳನ್ನು ಭಗ್ನಗೊಳಿಸಿ ಫ್ಲೆಕ್ಸ್‌ ಹಾಗೂ ಭಾವಚಿತ್ರಗಳಿಗೆ ಹಾನಿ ಮಾಡಿದ್ದ ಆರೋಪಿ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Last Updated 5 ನವೆಂಬರ್ 2025, 5:08 IST
ಅಂಬೇಡ್ಕರ್, ಬುದ್ಧನ ಮೂರ್ತಿ ಧ್ವಂಸ ಪ್ರಕರಣ: ಆರೋಪಿ ಬಂಧನ
ADVERTISEMENT
ADVERTISEMENT
ADVERTISEMENT