ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಬಾರ್‌ ಗೋಲ್ಡ್‌ಗೆ ಜೂನಿಯರ್ ಎನ್‌ಟಿಆರ್ ರಾಯಭಾರಿ

Published 26 ಜೂನ್ 2023, 18:33 IST
Last Updated 26 ಜೂನ್ 2023, 18:33 IST
ಅಕ್ಷರ ಗಾತ್ರ

ಬೆಂಗಳೂರು: ಜಾಗತಿಕವಾಗಿ ಆರನೆಯ ಅತಿದೊಡ್ಡ ಆಭರಣ ರಿಟೇಲ್ ಕಂಪನಿಯಾಗಿರುವ ಮಲಬಾರ್ ಗೋಲ್ಡ್ ಆ್ಯಂಡ್‌ ಡೈಮಂಡ್ಸ್, ತೆಲುಗು ನಟ ಜೂನಿಯರ್ ಎನ್‌ಟಿಆರ್ (ನಂದಮೂರಿ ತಾರಕ ರಾಮರಾವ್) ಅವರನ್ನು ತನ್ನ ಬ್ರ್ಯಾಂಡ್‌ ರಾಯಭಾರಿ ಆಗಿಸಿಕೊಂಡಿದೆ.

ಜೂನಿಯರ್ ಎನ್‌ಟಿಆರ್ ಅವರು ಮಲಬಾರ್ ಗೋಲ್ಡ್ ಆ್ಯಂಡ್‌‌ ಡೈಮಂಡ್ಸ್‌ನ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ‘ಮಲಬಾರ್ ಗೋಲ್ಡ್ ಆ್ಯಂಡ್‌ ಡೈಮಂಡ್ಸ್‌ನ ರಾಯಭಾರಿ ಆಗಿರುವುದಕ್ಕೆ ಸಂತಸವಾಗುತ್ತಿದೆ’ ಎಂದು ಜೂನಿಯರ್ ಎನ್‌ಟಿಆರ್‌ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT