25 ವರ್ಷಗಳ ಹಿಂದೆ | ದೆಹಲಿ, ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ
ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ವಿಧಾನಸಭೆಗೆ 25ರಂದು ನಡೆದ ಚುನಾವಣೆಯಲ್ಲಿ, ಕೇಂದ್ರದಲ್ಲಿ ಆಡಳಿತ ದಲ್ಲಿರುವ ಭಾರತೀಯ ಜನತಾ ಪಕ್ಷ ದೂಳೀಪಟವಾಗಿದೆ. ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಮುನ್ನಡೆ ಸಾಧಿಸಿದೆ.Last Updated 29 ನವೆಂಬರ್ 2023, 0:09 IST