ಬ್ಯಾಡ್ಮಿಂಟನ್ ಟೂರ್ನಿ: ಪ್ರೀಕ್ವಾರ್ಟರ್‌ಫೈನಲ್‌ಗೆ ಋತ್ವಿಕ್, ಸನೀತ್
International Badminton: ಮಂಗಳೂರಿನಲ್ಲಿ ನಡೆಯುತ್ತಿರುವ ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್–2025 ಟೂರ್ನಿಯಲ್ಲಿ ಋತ್ವಿಕ್ ಸಂಜೀವಿ ಸತೀಶ್ ಕುಮಾರ್, ಸನೀತ್ ದಯಾನಂದ್ ಸೇರಿದಂತೆ ಎಂಟು ಮಂದಿ ಆಟಗಾರರು ಪ್ರೀಕ್ವಾರ್ಟರ್‌ಫೈನಲ್ ತಲುಪಿದ್ದಾರೆ.Last Updated 29 ಅಕ್ಟೋಬರ್ 2025, 23:30 IST