ಶುಕ್ರವಾರ, ನವೆಂಬರ್ 27, 2020
20 °C

ಕೆನರಾ ಬ್ಯಾಂಕ್ ಲಾಭ ₹ 444 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌ ಸೆಪ್ಟೆಂಬರ್‌ಗೆ ಕೊನೆಗೊಂಡತ್ರೈಮಾಸಿಕದಲ್ಲಿ ₹ 444 ಕೋಟಿ ನಿವ್ವಳ ಲಾಭ ಗಳಿಸಿದೆ.

ಬ್ಯಾಂಕಿನ ದೇಶಿ ವಹಿವಾಟುಗಳಲ್ಲಿ ಈ ತ್ರೈಮಾಸಿಕದಲ್ಲಿ ಶೇಕಡ 8.88ರಷ್ಟು ಹೆಚ್ಚಳ ಆಗಿದೆ. ಈ ತ್ರೈಮಾಸಿಕದಲ್ಲಿ ಬ್ಯಾಂಕ್ ₹ 15.38 ಲಕ್ಷ ಕೋಟಿ ಮೊತ್ತದ ವಹಿವಾಟು ನಡೆಸಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ₹ 14.12 ಲಕ್ಷ ಕೋಟಿ ಮೊತ್ತದ ವಹಿವಾಟು ಆಗಿತ್ತು.

ಕಾರ್ಯಾಚರಣೆ ಲಾಭವು ಶೇಕಡ 32.53ರಷ್ಟು ಹೆಚ್ಚಳವನ್ನು ದಾಖಲಿಸಿದೆ. ಬ್ಯಾಂಕಿನ ನಿವ್ವಳ ಅನುತ್ಪಾದಕ ಆಸ್ತಿ (ಎನ್‌ಪಿಎ) ಪ್ರಮಾಣದಲ್ಲಿ ಇಳಿಕೆ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು