ಫೋನ್-ಇನ್ ಕಾರ್ಯಕ್ರಮ: ವೈಯಕ್ತಿಕ ಹಣಕಾಸಿಗೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಿ

ಪ್ರಜಾವಾಣಿ ಫೋನ್–ಇನ್ ಕಾರ್ಯಕ್ರಮದಲ್ಲಿ ಇಂದು ಬ್ಯಾಂಕಿಂಗ್ ತಜ್ಞ ಯು.ಪಿ. ಪುರಾಣಿಕ್ ಅವರು ಭಾಗವಹಿಸಿದ್ದಾರೆ. ವೈಯಕ್ತಿಕ ಹಣಕಾಸಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ, ಅವರಿಂದ ಸಲಹೆಗಳನ್ನು ಉತ್ತರ ಪಡೆದುಕೊಳ್ಳಿ.
ಕಾರ್ಯಕ್ರಮವು ಮಧ್ಯಾಹ್ನ 12ರ ವರೆಗೆ ನಡೆಯಲಿದೆ. ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ ನೇರಪ್ರಸಾರವಾಗಲಿದೆ.
ದೂರವಾಣಿ ಸಂಖ್ಯೆ: 080 45557230
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.