ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ₹11,505 ಕೋಟಿ ಸಂಗ್ರಹ

Published 1 ಆಗಸ್ಟ್ 2023, 15:43 IST
Last Updated 1 ಆಗಸ್ಟ್ 2023, 15:43 IST
ಅಕ್ಷರ ಗಾತ್ರ

ನವದೆಹಲಿ: ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ಜುಲೈ ತಿಂಗಳಲ್ಲಿ ಕರ್ನಾಟಕದಲ್ಲಿ ₹11,505 ಕೋಟಿ ವರಮಾನ ಸಂಗ್ರಹವಾಗಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ₹9,795 ಕೋಟಿ ವರಮಾನ ಸಂಗ್ರಹವಾಗಿತ್ತು. ಈ ವರ್ಷ ಶೇ 17ರಷ್ಟು ಹೆಚ್ಚಳ ಆಗಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT