ರೋಹಿತ್, ಕೊಹ್ಲಿ ಜೊತೆಗಿನ ಸಂಬಂಧದಲ್ಲಿ ಯಾವ ಬದಲಾವಣೆ ಇಲ್ಲ: ನಾಯಕ ಗಿಲ್
ಅನುಭವಿಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ತಮ್ಮ ಸಂಬಂಧ ಎಂದಿನಂತೆ ಗಟ್ಟಿಯಾಗಿದೆ ಎಂದು ಭಾರತದ ಏಕದಿನ ಕ್ರಿಕೆಟ್ ತಂಡದ ನೂತನ ನಾಯಕ ಶುಭಮನ್ ಗಿಲ್ ಹೇಳಿದ್ದಾರೆ.Last Updated 18 ಅಕ್ಟೋಬರ್ 2025, 11:04 IST