ದೀಪಾವಳಿ ಬಳಿಕ ದೆಹಲಿ ಗಾಳಿ ಗುಣಮಟ್ಟ ಕುಸಿತ: ಗರ್ಭಿಣಿಯರು, ಮಕ್ಕಳು ಬಾಧಿತರು..
Delhi Air Quality: ದೀಪಾವಳಿ ಹಬ್ಬದ ಬಳಿಕ ದೆಹಲಿ–ಎನ್‌ಸಿಆರ್‌ನಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಕ್ಕಳು, ಗರ್ಭಿಣಿಯರು, ವೃದ್ಧರು ಉಸಿರಾಟ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರ ಪ್ರಮಾಣ ಹೆಚ್ಚಾಗಿದೆ.Last Updated 25 ಅಕ್ಟೋಬರ್ 2025, 6:07 IST