ಬೆಟ್ಟಿಂಗ್ ಪ್ರಕರಣ; ರೈನಾ, ಧವನ್‌ಗೆ ಸೇರಿದ ₹11.14 ಕೋಟಿ ಆಸ್ತಿ ಮುಟ್ಟುಗೋಲು
ED Action: ಬೆಟ್ಟಿಂಗ್ ಸಂಬಂಧಿ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ಸುರೇಶ್ ರೈನಾ ಹಾಗೂ ಶಿಖರ್ ಧವನ್ ಅವರಿಗೆ ಸೇರಿದ ₹11.14 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. Last Updated 6 ನವೆಂಬರ್ 2025, 12:53 IST