ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಡಿ ಹಿಡಿತಕ್ಕೆ ಸಿಗದ ಗೂಳಿ

7ನೇ ದಿನವೂ ಮುಂದುವರಿದ ದಾಖಲೆಗಳ ಸರಣಿ
Last Updated 31 ಜುಲೈ 2018, 17:03 IST
ಅಕ್ಷರ ಗಾತ್ರ

ಮುಂಬೈ: ಷೇರುಪೇಟೆಯಲ್ಲಿ ಮಧ್ಯಾಹ್ನದವರೆಗೂ ಕರಡಿ ಕುಣಿದರೆ, ಆ ಬಳಿಕ ಗೂಳಿ ಓಟಕ್ಕೆ ಮತ್ತೊಂದು ಸಾರ್ವಕಾಲಿಕ ದಾಖಲೆಯ ವಹಿವಾಟು ಸೃಷ್ಟಿಯಾಯಿತು.ಸತತ ಏಳನೇ ದಿನವೂ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯವಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) ಮಂಗಳವಾರ 118 ಅಂಶ ಏರಿಕೆ ಕಂಡು ಸಾರ್ವಕಾಲಿಕ ದಾಖಲೆ ಮಟ್ಟವಾದ 37,606 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ ಸಹ 37 ಅಂಶ ಹೆಚ್ಚಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 11,356ಕ್ಕೆ ತಲುಪಿತು.

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (ಆರ್‌ಐಎಲ್‌), ಇನ್ಪೊಸಿಸ್‌ ಮತ್ತು ಹೀರೊ ಮೋಟೊಕಾರ್ಪ್‌ ಕಂಪನಿಗಳು ಉತ್ತಮ ಗಳಿಕೆ ಕಂಡುಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT