ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವೇದಿ ಸೂಚ್ಯಂಕ 115 ಅಂಶ ಇಳಿಕೆ

Last Updated 21 ಜೂನ್ 2018, 17:08 IST
ಅಕ್ಷರ ಗಾತ್ರ

ಮುಂಬೈ: ಜಾಗತಿಕ ವಾಣಿಜ್ಯ ಬಿಕ್ಕಟ್ಟು ಮತ್ತು ಬಂಡವಾಳ ಹೊರಹರಿವಿನಿಂದಾಗಿ ಷೇರುಪೇಟೆಗಳ ವಹಿವಾಟು ಇಳಿಕೆ ಕಂಡಿತು.

ವಹಿವಾಟಿನ ಆರಂಭದಲ್ಲಿ 131 ಅಂಶ ಏರಿಕೆ ಕಂಡಿದ್ದಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ, (ಬಿಎಸ್‌ಇ) ಅಂತಿಮವಾಗಿ 115 ಅಂಶ ಇಳಿಕೆಯಾಗಿ 35,432 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 31 ಅಂಶ ಇಳಿಕೆ ಕಂಡು 10,741 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT