ನವದೆಹಲಿ: ಮುಂಬೈ ಷೇರುಪೇಟೆ (ಬಿಎಸ್ಇ) ಮತ್ತು ರಾಷ್ಟ್ರೀಯ ಷೇರುಪೇಟೆ (ಎನ್ಎಸ್ಇ) ಸೋಮವಾರ ಸಂಜೆ 6.15ರಿಂದ 7.15ರವರೆಗೆ ದೀಪಾವಳಿ ಹಬ್ಬದ ಪ್ರಯುಕ್ತ ಮುಹೂರ್ತ ವಹಿವಾಟು ನಡೆಸಲಿವೆ.

ಶುಭಪ್ರದವಾಗಿರುವ ಮುಹೂರ್ತ ವಹಿವಾಟಿನಲ್ಲಿ ತೊಡಗುವುದರಿಂದ ಸಮೃದ್ಧಿ ಮತ್ತು ಹಣಕಾಸಿನ ಬೆಳವಣಿಗೆ ಸಾಧ್ಯವಾಗುತ್ತದೆ ಎಂಬ ನಂಬಿಕೆ ಹಲವರಲ್ಲಿ ಇದೆ.

‘ಹೊಸ ಆರಂಭಕ್ಕೆ ದೀಪಾವಳಿಯು ಶುಭ ಸಂದರ್ಭ ಎಂಬ ನಂಬಿಕೆ ಇದೆ. ಈಗಿನ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಸಕಾರಾತ್ಮಕ ವಾತಾವರಣ ಇದೆ. ಮುಹೂರ್ತ ವಹಿವಾಟಿನಲ್ಲಿ ಭಾಗಿಯಾಗುವುದರಿಂದ ಹೂಡಿಕೆದಾರರಿಗೆ ವರ್ಷವಿಡೀ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ’ ಎಂದು ಅಪ್ಸ್ಟಾಕ್ಸ್ ನಿರ್ದೇಶಕ ಪುನೀತ್ ಮಹೇಶ್ವರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.