ಹುಬ್ಬಳ್ಳಿ: ನಗರದ ಹೆಗ್ಗೇರಿಯ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆಯ ಕಾರ್ಯವೈಖರಿ, ಬಂಡವಾಳ ಹೂಡಿಕೆ, ಗಳಿಕೆಯ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ರೊ.ಶ್ರೀಧರ್ ಗೋಡಬೋಲೆ ಉಪನ್ಯಾಸ ನೀಡಿದರು. ಪ್ರಭಾರಿ ಪ್ರಾಚಾರ್ಯ ಪ್ರೊ.ಸಾಜಿದ್ ಹುಸೇನ್ ಅಧ್ಯಕ್ಷತೆ ವಹಿಸಿದ್ದರು.

ದೀಪಶ್ರೀ ಹರಿಹರ ಪ್ರಾರ್ಥನೆ, ಪ್ರೊ.ಬಸವರಾಜ್ ಬಳಗಾನೂರ್, ಪ್ರಾಸ್ತಾವಿಕ ಭಾಷಣ, ಪ್ರೊ.ಭಾರತಿ– ನಿರೂಪಣೆ, ಪ್ರೊ.ಪೂಜಾ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಅಮಿತ್, ಸುನಿಲ್ ಅಭಿಪ್ರಾಯ ಹಂಚಿಕೊಂಡರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-24-130648824

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.