ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ದಿನವೂ ಸೂಚ್ಯಂಕಗಳು ಏರಿಕೆ ದಾಖಲಿಸಿವೆ.

ಹಣಕಾಸು, ಬ್ಯಾಂಕ್ ಮತ್ತು ಐಟಿ ವಲಯದ ಷೇರುಗಳು ಉತ್ತಮ ಗಳಿಕೆ ಕಂಡಿವೆ.

ಡಾಲರ್ ಎದುರು ರೂಪಾಯಿ ಮೌಲ್ಯ ಗಳಿಕೆ ಹಾಗೂ ಸರ್ಕಾರಿ ಸಾಲಪತ್ರಗಳ ಏಪ್ರಿಲ್ ತಿಂಗಳ ವಾಯಿದಾ ವಹಿವಾಟು ಗುರುವಾರ ಮುಕ್ತಾಯವಾಗಲಿದೆ. ಇದೂ ಸಹ ಸಕಾರಾತ್ಮಕ ವಹಿವಾಟಿಗೆ ಕಾರಣವಾಯಿತು. ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 606 ಅಂಶ ಹೆಚ್ಚಾಗಿ 32,720 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರೂಪಾಯಿ ಹೆಚ್ಚಳ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 52 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 75.66ರಂತೆ ವಿನಿಮಯಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.