ನವದೆಹಲಿ: ಕಳೆದ ವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1,404 ಅಂಶ ಏರಿಕೆಯಾಗಿದೆ.

ಷೇರುಪೇಟೆಯಲ್ಲಿ ನೋಂದಾಯಿತ ಪ್ರಮುಖ 10 ಕಂಪನಿಗಳ ಪೈಕಿ ಐಟಿಸಿ ಹೊರತುಪಡಿಸಿ ಉಳಿದ ಕಂಪನಿಗಳ ಮಾರುಕಟ್ಟೆ ಮೌಲ್ಯವು (ಎಂ–ಕ್ಯಾಪ್) ₹1.85 ಲಕ್ಷ ಕೋಟಿ ಏರಿಕೆಯಾಗಿದೆ.

ರಿಲಯನ್ಸ್ ಇಂಡಸ್ಟ್ರೀಸ್‌ನ ಮಾರುಕಟ್ಟೆ ಮೌಲ್ಯಕ್ಕೆ ₹61,398 ಕೋಟಿ ಸೇರ್ಪಡೆಯಾಗಿದ್ದು, ಒಟ್ಟು ಎಂ–ಕ್ಯಾಪ್ ₹20.02 ಲಕ್ಷ ಕೋಟಿಗೆ ತಲುಪಿದೆ. ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ₹38,966 ಕೋಟಿ ಸೇರ್ಪಡೆಯಾಗಿದೆ.

ಭಾರತೀಯ ಜೀವ ವಿಮಾ ನಿಗಮದ ಮಾರುಕಟ್ಟೆ ಮೌಲ್ಯಕ್ಕೆ ₹35,135 ಕೋಟಿ ಸೇರ್ಪಡೆಯಾಗಿದ್ದು, ಒಟ್ಟು ಎಂ–ಕ್ಯಾಪ್ ₹6.51 ಲಕ್ಷ ಕೋಟಿಗೆ ಮುಟ್ಟಿದೆ.

ಭಾರ್ತಿ ಏರ್‌ಟೆಲ್ ₹22,921 ಕೋಟಿ, ಹಿಂದುಸ್ತಾನ್ ಯೂನಿಲಿವರ್ ₹9,985 ಕೋಟಿ, ಇನ್ಫೊಸಿಸ್ ₹8,821 ಕೋಟಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ₹6,916 ಕೋಟಿ, ಐಸಿಐಸಿಐ ಬ್ಯಾಂಕ್ ₹903 ಕೋಟಿ, ಟಿಸಿಎಸ್ ಮಾರುಕಟ್ಟೆ ಮೌಲ್ಯಕ್ಕೆ ₹271 ಕೋಟಿ ಸೇರ್ಪಡೆಯಾಗಿದೆ.

ಐಟಿಸಿ ಕಂಪನಿಯ ಎಂ–ಕ್ಯಾಪ್ ₹436 ಕೋಟಿ ಕರಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.