ಮುಂಬೈ : ಬ್ಯಾಂಕಿಂಗ್ ವಲಯದ ಕಂಪನಿಗಳ ಷೇರು ಖರೀದಿ ಹೆಚ್ಚಳದಿಂದ ಶುಕ್ರವಾರ ನಡೆದ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಏರಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 231 ಅಂಶ ಏರಿಕೆಯಾಗಿ, 75,415ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 64 ಅಂಶ ಹೆಚ್ಚಳವಾಗಿ, 23,719ಕ್ಕೆ ಕೊನೆಗೊಂಡಿದೆ.

63 ಪೈಸೆ ಏರಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಶುಕ್ರವಾರದ ವಹಿವಾಟಿನಲ್ಲಿ 63 ಪೈಸೆ ಏರಿಕೆಯಾಗಿದೆ. ವಹಿವಾಟಿನ ಅಂತ್ಯದ ವೇಳೆಗೆ ರೂಪಾಯಿ ಮೌಲ್ಯವು 95.73 ಆಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.