ಬ್ಯಾಂಕೇತರ ಹಣಕಾಸು ಕಂಪನಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ನ ಷೇರಿನ ಬೆಲೆ ₹1,175ಕ್ಕೆ ತಲುಪಬಹುದು ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸಸ್ ಹೇಳಿದೆ.

ಗ್ರಾಮೀಣ ಮತ್ತು ಅರೆನಗರ ಪ್ರದೇಶಗಳಲ್ಲಿ ಇದರ ಕಾರ್ಯಾಚರಣೆ ಹೆಚ್ಚು ಸದೃಢವಾಗಿದೆ. ಜಪಾನ್ನ ಎಂಯುಎಫ್ಜಿ ಬ್ಯಾಂಕ್ ಇತ್ತೀಚೆಗೆ ಶ್ರೀರಾಮ್ ಫೈನಾನ್ಸ್ನ ಶೇ 20ರಷ್ಟು ಷೇರುಗಳನ್ನು ಖರೀದಿಸಿದೆ. ಇದು ಶ್ರೀರಾಮ್ ಫೈನಾನ್ಸ್ನ ಸಾಲ ನೀಡಿಕೆ ಸಾಮರ್ಥ್ಯ ಹೆಚ್ಚಿಸುವ ನಿರೀಕ್ಷೆ ಇದೆ.

ವಾಹನಗಳು, ಎಂಎಸ್ಎಂಇ ಮತ್ತು ಚಿನ್ನದ ಮೇಲೆ ಸಾಲ ನೀಡುವುದಕ್ಕೆ ಶ್ರೀರಾಮ್ ಫೈನಾನ್ಸ್ ಹೆಚ್ಚಿನ ಗಮನ ಹರಿಸಿದೆ. 2025–26ರ ಆರ್ಥಿಕ ವರ್ಷದಿಂದ 2027–28ರವರೆಗೆ ಇದರ ಒಟ್ಟು ಸಂಪತ್ತಿನ ನಿರ್ವಹಣಾ ಮೌಲ್ಯವು (ಎಯುಎಂ) ಶೇ 17ರಷ್ಟು ಮತ್ತು ತೆರಿಗೆ ನಂತರದ ಲಾಭವು ಶೇ 26ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ತಿಳಿಸಿದೆ.

ಬುಧವಾರದ ವಹಿವಾಟಿನ ಅಂತ್ಯದ ವೇಳೆಗೆ ಕಂಪನಿಯ ಷೇರಿನ ಬೆಲೆಯು ₹913.70ರಷ್ಟಿತ್ತು.

(ಬ್ರೋಕರೇಜ್ ಕಂಪನಿಗಳು ನೀಡುವ ವಿವರ, ಮಾಹಿತಿಗೆ ಪತ್ರಿಕೆ ಹೊಣೆಯಲ್ಲ)

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-1510845707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.