ಮಂಗಳವಾರ, ಅಕ್ಟೋಬರ್ 22, 2019
23 °C

ಷೇರುಪೇಟೆ: ಕರಗಿದ ₹ 10.62 ಲಕ್ಷ ಕೋಟಿ ಸಂಪತ್ತು

Published:
Updated:

ಬೆಂಗಳೂರು: ಷೇರುಪೇಟೆಯಲ್ಲಿ ಮಾರಾಟ ಒತ್ತಡ ಮುಂದುವರಿದಿದ್ದು, ಹೂಡಿಕೆದಾರರ ಸಂಪತ್ತು ಕರಗುತ್ತಿದೆ.

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ, ಮಂಗಳವಾರ ಹೂಡಿಕೆದಾರರ ಸಂಪತ್ತು ₹ 1.72 ಲಕ್ಷ ಕೋಟಿಗಳಷ್ಟು ಕರಗಿದೆ. ಷೇರುಪೇಟೆಯ ಬಂಡವಾಳ ಮೌಲ್ಯ ₹ 140.73 ಲಕ್ಷ ಕೋಟಿಗೆ ಇಳಿಕೆಯಾಗಿದೆ.

ಬಜೆಟ್‌ ನಂತರ ಜುಲೈ 30ರವರೆಗೆ ಹೂಡಿಕೆದಾರರ ಸಂಪತ್ತಿನಲ್ಲಿ ₹ 10.62 ಲಕ್ಷ ಕೋಟಿಗಳಷ್ಟು ಕರಗಿದೆ. ಜುಲೈ 5 ರಂದು ಪೇಟೆಯ ಬಂಡವಾಳ ಮೌಲ್ಯ ₹ 151.35 ಲಕ್ಷ ಕೋಟಿ ಇತ್ತು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)