ಮಂಗಳವಾರ, ಮಾರ್ಚ್ 21, 2023
28 °C

ಹಿಂಡನ್‌ಬರ್ಗ್ ವರದಿ: ಅದಾನಿ ಸಮೂಹದ ಷೇರು ಶೇ. 20ರಷ್ಟು ಕುಸಿತ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಅಮೆರಿಕದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್ ವರದಿ ಬಹಿರಂಗ ಆದ ಬೆನ್ನಲ್ಲೇ ಅದಾನಿ ಸಮೂಹದ ಲಿಸ್ಟೆಡ್ ಕಂಪನಿಗಳ ಷೇರುಗಳು ಶುಕ್ರವಾರ ಮತ್ತಷ್ಟು ಕುಸಿತವನ್ನು ಕಂಡಿವೆ.

ಅದಾನಿ ಟ್ರಾನ್ಸ್‌ಮಿಷನ್ ಲಿಟಿಟೆಡ್ ಶೇ 19.2, ಅದಾನಿ ಟೋಟಲ್ ಗ್ಯಾಸ್ ಶೇ 19.1 ಮತ್ತು ಅದಾನಿ ಗ್ರೀನ್ ಎನರ್ಜಿ ಶೇ 15.8 ರಷ್ಟು ಕುಸಿದಿದೆ.

ಇದನ್ನೂ ಓದಿ: 

2020 ಮಾರ್ಚ್ ಬಳಿಕ ಅದಾನಿ ಸಮೂಹವು ಎದುರಿಸಿರುವ ಅತಿ ದೊಡ್ಡ ದೈನಂದಿನ ಕುಸಿತ ಇದಾಗಿದೆ.

ಷೇರು ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾಗಿರುವ ಅದಾನಿ ಸಮೂಹದ ಏಳು ಕಂಪನಿಗಳ ಮಾರುಕಟ್ಟೆ ಮೌಲ್ಯವು ಬುಧವಾರದಂದು 10.73 ಬಿಲಿಯನ್ ಡಾಲರ್‌ನಷ್ಟು ಇಳಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು