ಬುಧವಾರ, ಅಕ್ಟೋಬರ್ 28, 2020
20 °C

ಚೇತರಿಸಿಕೊಂಡ ಷೇರುಪೇಟೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಎರಡು ದಿನಗಳಿಂದ ಇಳಿಮುಖವಾಗಿದ್ದ ಷೇರುಪೇಟೆಗಳ ವಹಿವಾಟು ಮಂಗಳವಾರ ಮತ್ತೆ ಚೇತರಿಕೆ ಹಾದಿಗೆ ಮರಳಿತು. ಐ.ಟಿ, ಆಟೊ ಮತ್ತು ಹಣಕಾಸು ವಲಯದ ಷೇರುಗಳ ಗಳಿಕೆಯು ಸೂಚ್ಯಂಕದ ಏರಿಕೆಗೆ ಕಾರಣವಾದವು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 558 ಅಂಶ ಹೆಚ್ಚಾಗಿ 38,492 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ರಾಷ್ಟ್ರೀಯ ಷೇರುಪೇಟೆ (ಎನ್‌ಸ್‌ಇ) ಸೂಚ್ಯಂಕ ನಿಫ್ಟಿ 168 ಅಂಶ ಏರಿಕೆ ಕಂಡು 11,300 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಅಲ್ಟ್ರಾಟೆಕ್‌ ಸಿಮೆಂಟ್‌ ಷೇರು ಮೌಲ್ಯ ಶೇ 7.17ರಷ್ಟು ಗರಿಷ್ಠ ಏರಿಕೆ ಕಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು