ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ಹೂಡಿಕೆ ₹ 8,634 ಕೋಟಿ

Last Updated 7 ಏಪ್ರಿಲ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್‌ಪಿಐ) ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ಏಪ್ರಿಲ್‌ ತಿಂಗಳ ಮೊದಲ ಐದು ವಹಿವಾಟು ಅವಧಿಯಲ್ಲಿ ₹ 8,634 ಕೋಟಿ ಹೂಡಿಕೆ ಮಾಡಿದ್ದಾರೆ.

ದೇಶಿ ಮತ್ತು ಜಾಗತಿಕ ಸಕಾರಾತ್ಮಕ ಅಂಶಗಳಿಂದಾಗಿ ಎಫ್‌ಪಿಐ ಒಳಹರಿವು ಹೆಚ್ಚಾಗುತ್ತಿದೆ. ಇದು ಇನ್ನೂ ಕೆಲವು ದಿನಗಳವರೆಗೆ ಮುಂದುವರಿಯಲಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ಮಾರ್ಚ್‌ನಲ್ಲಿ ₹ 45,981 ಕೋಟಿ ಹೂಡಿಕೆ ಮಾಡಿದ್ದರು.2018–19ನೇ ಹಣಕಾಸು ವರ್ಷದಲ್ಲಿ ₹ 44,500 ಕೋಟಿ ಮೌಲ್ಯದ ಷೇರು ಮತ್ತು ಸಾಲಪತ್ರಗಳನ್ನು ಮಾರಾಟ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT