ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು

7

ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು

Published:
Updated:

ಮುಂಬೈ: ವಿದೇಶಿ ಸಾಂಸ್ಥಿಕ ಬಂಡವಾಳ ಒಳಹರಿ ಹಾಗೂ ರೂಪಾಯಿ ಮೌಲ್ಯ ಚೇತರಿಕೆಯಿಂದ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ಮುಂದುವರಿದಿದೆ.

2ನೇ ವಾರದಲ್ಲಿಯೂ ಸಕಾರಾತ್ಮಕ ವಹಿವಾಟು ನಡೆಯಿತು. ಮುಂಬೈ ಷೇರುಪೇಟೆ ಸೂಚ್ಯಂಕ ವಾರದ ವಹಿವಾಟಿನಲ್ಲಿ 298 ಅಂಶ ಏರಿಕೆ ಕಂಡು 35,457 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ವಾರದ ವಹಿವಾಟಿನಲ್ಲಿ ₹ 2 ಸಾವಿರ ಕೋಟಿಗೂ ಅಧಿಕ ಮೊತ್ತ ಹೂಡಿಕೆ ಮಾಡಿದ್ದಾರೆ. 

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (ಆರ್‌ಐಎಲ್‌) ಮೊದಲ  ಸ್ಥಾನಕ್ಕೇರಿದೆ. ಮಾರುಕಟ್ಟೆ ಮೌಲ್ಯ ₹ 7.14 ಲಕ್ಷ ಕೋಟಿಗೆ ಏರಿಕೆಯಾಗಿದೆ. ಟಿಸಿಎಸ್‌ ಎರಡನೇ ಸ್ಥಾನದಲ್ಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !