ಗುರುವಾರ , ಜುಲೈ 16, 2020
24 °C

ಸೆನ್ಸೆಕ್ಸ್‌: ಸಕಾರಾತ್ಮಕ ವಹಿವಾಟು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ 6ನೇ ದಿನವೂ ಸಕಾರಾತ್ಮಕ ವಹಿವಾಟು ನಡೆಯಿತು.

ಷೇರುಪೇಟೆ ಸಂವೇದಿ ಸೂಚ್ಯಂಕ 284 ಅಂಶ ಏರಿಕೆ ಕಂಡು 34,109 ಅಂಶಗಳಿಗೆ ಜಿಗಿಯಿತು.ರಾಷ್ಟ್ರೀಯ ಷೇರುಪೇಟೆ  ಸೂಚ್ಯಂಕ ನಿಫ್ಟಿ 82 ಅಂಶ ಹೆಚ್ಚಾಗಿ 10,061 ಅಂಶಗಳಿಗೆ ತಲುಪಿತು.

ರೂಪಾಯಿ: ಡಾಲರ್ ಎದುರು ರೂಪಾಯಿ ಮೌಲ್ಯ ₹ 75.47ರಂತೆ ವಿನಿಮಯಗೊಂಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು