ಶನಿವಾರ, ಜುಲೈ 2, 2022
25 °C

ಕಳೆದ ವಾರದ ಷೇರು ವಹಿವಾಟಿನಲ್ಲಿ 10 ಕಂಪನಿಗಳಿಗೆ ₹2.48 ಲಕ್ಷ ಕೋಟಿ ನಷ್ಟ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ಷೇರುಪೇಟೆಯಲ್ಲಿ ನೋಂದಾಯಿತ ಪ್ರಮುಖ 10 ಕಂಪನಿಗಳು ಕಳೆದ ವಾರದ ವಹಿವಾಟಿನಲ್ಲಿ ₹ 2.48 ಲಕ್ಷ ಕೋಟಿ ನಷ್ಟ ಅನುಭವಿಸಿವೆ. ಇದರಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಕಂಪನಿಯ ನಷ್ಟವೇ ₹ 1.30 ಲಕ್ಷ ಕೋಟಿ ಇದೆ. ಇದರಿಂದ ಕಂಪನಿಯ ಒಟ್ಟಾರೆ ಬಂಡವಾಳ ಮೌಲ್ಯ ₹ 16.42 ಲಕ್ಷ ಕೋಟಿಗೆ ಇಳಿಕೆ ಆಗಿದೆ.

ಅತ್ಯಂತ ಮೌಲ್ಯಯುತ 10 ಕಂಪನಿಗಳ ಸಾಲಿನಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಮೊದಲ ಸ್ಥಾನದಲ್ಲಿದೆ. ಟಿಸಿಎಸ್‌ (₹ 12.48 ಲಕ್ಷ ಕೋಟಿ) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ (₹ 7.16 ಲಕ್ಷ ಕೋಟಿ) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು