ಸೋಮವಾರ, ಸೆಪ್ಟೆಂಬರ್ 27, 2021
22 °C

₹ 100 ಕೋಟಿ ಮೌಲ್ಯದ ಷೇರು ಖರೀದಿಸಿದ ಶಿಬುಲಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಇನ್ಫೊಸಿಸ್‌ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಎಸ್.ಡಿ.ಶಿಬುಲಾಲ್ ಅವರು ತಮ್ಮ ಪತ್ನಿ ಕಡೆಯಿಂದ ಇನ್ಫೊಸಿಸ್‌ ಕಂಪನಿಯ ₹ 100 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

7.45 ಲಕ್ಷಕ್ಕಿಂತ ಹೆಚ್ಚು ಷೇರುಗಳನ್ನು ಶಿಬುಲಾಲ್ ಅವರು ಸರಾಸರಿ ₹ 1,342ಕ್ಕೆ ಖರೀದಿಸಿದ್ದಾರೆ.

ಈ ಖರೀದಿಯಿಂದಾಗಿ ಶಿಬುಲಾಲ್ ಅವರು ಕಂಪನಿಯಲ್ಲಿ ಹೊಂದಿರುವ ಷೇರುಪಾಲು ಶೇಕಡ 0.10ಕ್ಕೆ ಏರಿಕೆ ಆಗಿದೆ ಎಂದು ಇನ್ಫೊಸಿಸ್ ಷೇರುಪೇಟೆಗೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು