ಸಂವೇದಿ ಸೂಚ್ಯಂಕ 218 ಅಂಶ ಇಳಿಕೆ

7

ಸಂವೇದಿ ಸೂಚ್ಯಂಕ 218 ಅಂಶ ಇಳಿಕೆ

Published:
Updated:

ಮುಂಬೈ : ಸಗಟು ಹಣದುಬ್ಬರ 4 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿರುವುದು ಷೇರುಪೇಟೆಯಲ್ಲಿ ನಕಾರಾತ್ಮಕ ವಹಿವಾಟಿಗೆ ಕಾರಣವಾಯಿತು.

ಬ್ಯಾಂಕಿಂಗ್‌, ಔಷಧ ಮತ್ತು ಲೋಹ ವಲಯದ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾದವು. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು  (ಬಿಎಸ್‌ಇ) 218 ಅಂಶ ಇಳಿಕೆ ಕಂಡು 36,299 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 82 ಅಂಶ ಹೆಚ್ಚಾಗಿ 10,936 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !