ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ ವಹಿವಾಟು ಇಳಿಕೆ

Last Updated 27 ಸೆಪ್ಟೆಂಬರ್ 2019, 17:30 IST
ಅಕ್ಷರ ಗಾತ್ರ

ಮುಂಬೈ: ಜಾಗತಿಕ ವಿದ್ಯಮಾನಗಳ ಪ್ರಭಾವಕ್ಕೆ ಒಳಗಾಗಿ ದೇಶದ ಷೇರುಪೇಟೆಗಳಲ್ಲಿ ವಹಿವಾಟು ಇಳಿಕೆ ಕಂಡಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 167 ಅಂಶ ಇಳಿಕೆಯಾಗಿ 38,822 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 59 ಅಂಶ ಇಳಿಕೆಯಾಗಿ 11,512 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT