ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಗಿದ ಸಂಪತ್ತು

ಷೇರುಪೇಟೆಯಲ್ಲಿ ಮುಂದುವರಿದ ನಕಾರಾತ್ಮಕ ವಹಿವಾಟು
Last Updated 20 ಜುಲೈ 2019, 19:45 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ನಕಾರಾತ್ಮಕ ಅಂತ್ಯಕಂಡಿವೆ.

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯ ₹ 3 ಲಕ್ಷ ಕೋಟಿ ಕರಗಿದೆ.

ಷೇರುಪೇಟೆಯ ಬಂಡವಾಳ ಮೌಲ್ಯ ₹ 148 ಲಕ್ಷ ಕೋಟಿಗಳಿಂದ ₹ 145 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ.

ಕೇಂದ್ರ ಬಜೆಟ್‌ ಮಂಡನೆಯಾದ (ಜುಲೈ 5) ಬಳಿಕ ಇದುವರೆಗೆ ಹೂಡಿಕೆದಾರರ ಸಂಪತ್ತು ಮೌಲ್ಯದಲ್ಲಿ ₹ 5 ಲಕ್ಷ ಕೋಟಿಗೂ ಹೆಚ್ಚು ಕರಗಿ ಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT